Chat
Visitors count: 16,23,02,369
6 ತಿಂಗಳಿಂದ ವಿಶ್ವವಿದ್ಯಾಲಯದ ಅವಶ್ಯಕತೆ ಇರುವ ಎಲ್ಲ ವಿದ್ಯಾರ್ಥಿಗಳಿಗೆ ಮದ್ಯಾಹ್ನದ ಬಿಸಿಯೂಟದ ವ್ಯವಸ್ಥೆ ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರಾರಂಭಿಸಿ ನಿರಂತರವಾಗಿ ಮುಂದುವರೆದಿದೆ ಪ್ರತಿದಿನ 1800 ಯಿಂದ 2000 ಮಕ್ಕಳು ಈ ಬಿಸಿಯೂಟದ ಲಾಭ ವನ್ನು ಬಹಳ ಸಂತೋಷದಿಂದ ಸ್ವೀಕರಿಸಿದ್ದಾರೆ.